ಭಾರತದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ದೇಶದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಭಾರತೀಯ ಅವಮಾನ ಇಲಾಖೆ(IMD) ನೀಡಿರುವ ಮುನ್ಸೂಚನೆಯ ಪ್ರಕಾರ, ಮುಂದಿನ ಕೆಲವು ದಿನಗಳಲ್ಲಿ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಆದ್ದರಿಂದ ರೈತರು ವಾಹನ ಸವಾರರು ಮತ್ತು ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಾಗುತ್ತದೆ.
ಕರ್ನಾಟಕದಲ್ಲಿ ಮಳೆಯ ಸ್ಥಿತಿ ಹೇಗಿದೆ ನೋಡೋಣ ಬನ್ನಿ.
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಮಳೆಯ ವಾತಾವರಣ ನಿರ್ಮಾಣವಾಗಿದ್ದು, ಕರಾವಳಿ, ಬಳೆನಾಡು ಮತ್ತು ಕೆಲವು ಒಳನಾಡು ಭಾಗಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯನ್ನು ಹೊಂದಿದೆ. ಕೆಲವು ಕಡೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಅವಮಾನ ಇಲಾಖೆ ತಿಳಿಸಿಕೊಟ್ಟಿದೆ
ಯಾವ ರಾಜ್ಯದಲ್ಲಿ ಭಾರಿ ಮಳೆಯ ಸಾಧ್ಯತೆ? ನೋಡೋಣ ಬನ್ನಿ
IMD ಮಾಹಿತಿ ಪ್ರಕಾರ ಕರ್ನಾಟಕದ ಜೊತೆಗೆ ಮಹಾರಾಷ್ಟ್ರ, ಗುಜರಾತ್, ಗೋವಾ, ಅಸ್ಸಾಂ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಆಗುವ ಮುನ್ಸೂಚನೆ ಇದೆ. ಕೆಲವು ಪ್ರದೇಶಗಳಲ್ಲಿ ಅತಿ ಬಾರಿ ಮಳೆಯೂ ಆಗಬಹುದೆಂದು ಎಚ್ಚರಿಕೆ ನೀಡಲಾಗಿದೆ.
ರೈತರಿಗೆ ಸಂತಸದ ಸುದ್ದಿ
ಮುಂಗಾರು ಉತ್ತಮವಾಗಿದ್ದರೆ ಕೃಷಿ ಚಟುವಳಿಕೆಗಳಿಗೆ ದೊಡ್ಡಮಟ್ಟದಲ್ಲಿ ಸಹಾಯವಾಗುತ್ತದೆ. ಭತ್ತ, ಜೋಳ, ಮೆಕ್ಕೆಜೋಳ, ಟೊಮೊಟೊ, ಮೆಣಸಿನಕಾಯಿ ಹಾಗೂ ಇತರ ಬೆಳೆಗಳಿಗೆ ಮಳೆಯು ಅಗತ್ಯವಾದ ತೇವಾಂಶವನ್ನು ಒದಗಿಸುತ್ತದೆ. ಆದರೆ ನಿರಂತರ ಮಳೆಯಾಗುವ ಪ್ರದೇಶಗಳಲ್ಲಿ ನೀರು ನಿಲ್ಲದಂತೆ ಕಾಲುವೆಗಳನ್ನು ಸ್ವಚ್ಛವಾಗಿರುವುದು ಬಹಳ ಮುಖ್ಯವಾಗಿರುತ್ತದೆ. ರೈತರು ತನ್ನ ಜಮೀನಿನಲ್ಲಿ ನೀರು ಹೋಗುವಾಗ ವ್ಯವಸ್ಥೆಯನ್ನು ಗಮನಿಸುತ್ತಿರಬೇಕು, ಅಗತ್ಯವಿದ್ದರೆ ತಕ್ಷಣ ಸರಿಪಡಿಸಬೇಕು. ಬೆಳೆಗಳ ಆರೋಗ್ಯವನ್ನು ನಿಯಮಿತವಾಗಿ ಗಮನಿಸುವುದರಿಂದ ಹರಡುವುದನ್ನು ಕಡಿಮೆ ಮಾಡಬಹುದು
ಸಾರ್ವಜನಿಕರು ಏನು ಮಾಡಬೇಕು?
ಭಾರಿ ಮಳೆಯ ಸಮಯದಲ್ಲಿ ಅನಗತ್ಯ ಪ್ರಯಾಣವನ್ನು ತಪ್ಪಿಸುವುದು ಉತ್ತಮ. ವಾಹನ ಚಲಾಯಿಸುವಾಗ ನಿಧಾನವಾಗಿ ಹಾಗೂ ನಿಯಂತ್ರಣದಲ್ಲಿ ಚಲಿಸಿ ಮತ್ತು ನೀರು ತುಂಬಿರುವ ರಸ್ತೆಯಲ್ಲಿ ಗಮನವಹಿಸಿ ಚಲಾಯಿಸಿ., ಗುಡುಗು ಮಿಂಚಿನ ಸಮಯದಲ್ಲಿ ತೆರೆದ ಪ್ರದೇಶಗಳಲ್ಲಿ ನಿಲ್ಲಬೇಡಿ ಹಾಗೂ ದೊಡ್ಡ ಮರಗಳ ಕೆಳಗೆ ಹೋಗಿ ನಿಲ್ಲಬೇಡಿ ಮತ್ತು ದೊಡ್ಡ ಮರಗಳ ಕೆಳಗೆ ಆಶ್ರಯ ಪಡೆಯುವುದನ್ನು ತಪ್ಪಿಸಿ. ಮಕ್ಕಳು ಹಾಗೂ ವೃದ್ಧರ ಸುರಕ್ಷಿತಗೆ ಹೆಚ್ಚಿನ ಗಮನ ನೀಡಿ. ಮನೆಯ ಸುತ್ತಮುತ್ತ ನೀರಿಲ್ಲದಂತೆ ನೋಡಿಕೊಳ್ಳಿ. ವಿದ್ಯುತ್ ಅಂತಿಗಳನ್ನು ಗಮನವಹಿಸಿ ತುಂಡಾಗಿದ್ದರೆ ಅವುಗಳಿಂದ ದೂರವಿರಿ ಮತ್ತು ಸಂಬಂಧಿತ ಅಧಿಕಾರಿಗಳಿಗೆ ಮಾಹಿತಿ ನೀಡಿ
ನಗರ ಪ್ರದೇಶಗಳ ಸವಾಲು
ದೊಡ್ಡ ನಗರ ಪ್ರದೇಶಗಳಲ್ಲಿ ಕಡಿಮೆ ಅವಧಿಯಲ್ಲಿ ಹೆಚ್ಚು ಮಳೆಯಾದರೆ ರಸ್ತೆಗಳು ಜಲಾವೃತವಾಗುವ ಸಾಧ್ಯತೆ ಇರುತ್ತದೆ. ಇದರಿಂದ ಸಂಚಾರದಟ್ಟಣೆ, ಸಾರ್ವಜನಿಕ ಸಾರಿಗೆ ವಿಳಂಬ ಹಾಗೂ ದಿನನಿತ್ಯದ ಚಟುವಟಿಕೆಗಳಿಗೆ ಅಡಚಣೆ ಉಂಟಾಗಬಹುದು. ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸುವುದು ಅತ್ಯಂತ ಸೂಕ್ತ
ಮಳೆಯ ಲಾಭಗಳು
ಮುಂಗಾರು ಮಳೆ ಭೂಗರ್ಭ ಜನ ಮಟ್ಟ ಹೆಚ್ಚಿಸಲು ಸಹಕಾರಿಯಾಗುತ್ತದೆ. ಕೆರೆ, ಕಟ್ಟೆ ಮತ್ತು ಜಲಾಶಯಗಳು ತುಂಬುವುದರಿಂದ ಕುಡಿಯುವ ನೀರು ಹಾಗೂ ನೀರಾವರಿಗೆ ಅನುಕೂಲವಾಗುತ್ತದೆ. ಮತ್ತು ಉತ್ತಮ ಮಳೆ ಕೃಷಿ ಉತ್ಪಾದನೆ ಹೆಚ್ಚಿಸಲು ಸಹಾಯ ಮಾಡುತ್ತದೆ ಹಾಗೂ ಗ್ರಾಮೀಣ ಆರ್ಥಿಕತೆಗೆ ಬಲ ನೀಡುತ್ತದೆ. ಅವರ ಆರ್ಥಿಕತೆ ಸದೃಢಗೊಳ್ಳುತ್ತದೆ.
ಮಳೆಯ ಸಂದರ್ಭದಲ್ಲಿ ಆರೋಗ್ಯದ ಕಾಳಜಿ
ಮಳೆಗಾಲದಲ್ಲಿ ಸ್ವಚ್ಛವಾದ ಕುಡಿಯುವ ನೀರನ್ನು ಬಳಸುವುದು ಅತ್ಯಗತ್ಯ. ಹೊರಗಿನ ಆಹಾರವನ್ನು ಸಾಧ್ಯವಾದಷ್ಟು ಕಡಿಮೆ ಮಾಡಿ. ಸೊಳ್ಳೆಗಳ ಸಂಖ್ಯೆ ಹೆಚ್ಚಾಗುವ ಕಾರಣ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಜ್ವರ, ಕೆಮ್ಮು ಅಥವಾ ಇತರ ಆರೋಗ್ಯ ಸಮಸ್ಯೆಗಳು ಕಂಡು ಬಂದರೆ ವೈದ್ಯರನ್ನು ಕೂಡಲೇ ಸಂಪರ್ಕಿಸಬೇಕು.
ಮುಂದಿನ ದಿನಗಳ ಮುನ್ಸೂಚನೆ
ಅವಮಾನ ಇಲಾಖೆ ಪ್ರಕಾರ ಮುಂದಿನ ಕೆಲವು ದಿನಗಳಲ್ಲಿಯೂ ಮುಂಗಾರು ಸಕ್ರಿಯವಾಗಿರುತ್ತದೆ. ಕೆಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆ ಆಗುವ ಮುನ್ಸೂಚನೆ ಇದೆ. ಆದ್ದರಿಂದ ಅಧಿಕೃತ ಅವಮಾನ ಮಾಹಿತಿ ಮತ್ತು ಸ್ಥಳೀಯ ಆಡಳಿತದ ಸೂಚನೆಗಳನ್ನು ಗಮನಿಸುತ್ತಿರುವುದು ಉತ್ತಮ.
ಸಮಾರೋಪ
ಮುಂಗಾರು ಮಳೆ ಖುಷಿ, ನೀರಿನ ಸಂಗ್ರಹ ಮತ್ತು ಪರಿಸರಕ್ಕೆ ಅತ್ಯಂತ ಅಗತ್ಯ. ಆದರೆ ಭಾರಿ ಮಳೆಯ ಸಮಯದಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವುದು ಸಾಮಾನ್ಯವಾಗಿರುತ್ತದೆ ಮುಖ್ಯವಾಗಿರುತ್ತದೆ. ರೈತರು ತಮ್ಮ ಬೆಳೆಗಳ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಸಾರ್ವಜನಿಕರು ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು. ಅವಮಾನ ಇಲಾಖೆಯ ಅಧಿಕೃತ ಮಾಹಿತಿಯನ್ನು ಅನುಸರಿಸುವುದರಿಂದ ಅನಗತ್ಯ ಅಪಾಯಗಳನ್ನು ತಪ್ಪಿಸಬಹುದು
ಸೂಚನೆ: ಅವಮಾನ ಪರಿಸ್ಥಿತಿ ಸಮಯಾನುಸಾರ ಬದಲಾಗಬಹುದು. ಆದ್ದರಿಂದ ನಿಮ್ಮ ಜಿಲ್ಲೆಯ ಇತ್ತೀಚಿನ ಮುನ್ಸೂಚನೆಯನ್ನು ಹಾಗೂ ರಾಜ್ಯ ಅವಮಾನ ಇಲಾಖೆಯ ಅಧಿಕೃತ ಮಾಹಿತಿಯನ್ನು ತೆಗೆದುಕೊಳ್ಳುವುದು ಅತ್ಯಂತ ಮುಖ್ಯ.

